Home » Central Jobs » Job Alerts – ಬರೋಬ್ಬರಿ 26146 ಹುದ್ದೆಗಳ ಬೃಹತ್ ನೇಮಕಾತಿ 2023 | SSC GD Constable Recruitment 2023

Job Alerts – ಬರೋಬ್ಬರಿ 26146 ಹುದ್ದೆಗಳ ಬೃಹತ್ ನೇಮಕಾತಿ 2023 | SSC GD Constable Recruitment 2023

WhatsApp Group Join Now
Telegram Group Join Now
ssc gd

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ SSC Constable GD ನಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ SSC Constable GD ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– SSC Constable GD ನೇಮಕಾತಿ (Recruitment) 2023 ರ ಅವಲೋಕನ –

ಸ್ಟಾಫ್ ಸೆಲೆಕ್ಷನ್ ಕಮೀಷನ್ ( SSC GD) ಕಾನ್ಸ್‌ಟೇಬಲ್ ನೇಮಕಾತಿ 2023 , ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಯುವಕರು ಮತ್ತು ಮಹಿಳೆಯರಿಗೆ ಉತ್ತಮ ಅವಕಾಶವನ್ನು ಕಲ್ಪಿಸಿದೆ. ಪ್ರತಿ ವರ್ಷವು ರಾಷ್ಟ್ರ ಮಟ್ಟದಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇತ್ತೀಚೆಗೆ, ಜನರಲ್ ಡ್ಯೂಟಿ ಕಾನ್‌ಸ್ಟೆಬಲ್‌ಗಳ (GD Constable) 26146 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಎಸ್‌ಎಸ್‌ಸಿ ಜಿಡಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅಧಿಕೃತ SSC GD ಕಾನ್ಸ್‌ಟೇಬಲ್ 2023 ಇದಕ್ಕಾಗಿ ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು 24 ನವೆಂಬರ್ 2023 ರಂದು www.ssc.nic.in ನಲ್ಲಿ SSC GD ಅಧಿಸೂಚನೆಯ ಬಿಡುಗಡೆಯೊಂದಿಗೆ ಸಕ್ರಿಯಗೊಳಿಸಲಾಗಿದೆ. ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯು ಅಧಿಕೃತ ವೆಬ್‌ಸೈಟ್ ನಲ್ಲಿ 24 ನವೆಂಬರ್ ರಿಂದ ಪ್ರಾರಂಭವಾಗುತ್ತದೆ. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು Staff Selection Commission
ಹುದ್ದೆಗಳ ಹೆಸರು ಕಾನ್ಸ್‌ಟೇಬಲ್
ವರ್ಷ 2023
ಒಟ್ಟು ಹುದ್ದೆಗಳು  26146
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

SSC Constable GD ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು : SSC Constable GD

BSF : 6174

CISF : 11025

CRPF : 3337

SSB : 635

ITBP : 3189

ಅಸ್ಸಾಂ ರೈಫಲ್ಸ್  : 1490

SSF : 296
ಉದ್ಯೋಗ ಸ್ಥಳ : ಭಾರತ
ಒಟ್ಟು ಹುದ್ದೆಗಳು: 26146

SSC Constable GD ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

SSC GD ನೇಮಕಾತಿಗಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕ್ರೀಡಾ ಚುವಟಿಕೆಗಳಲ್ಲಿ ಸಾಧನೆಯನ್ನು ಮಾಡಿರಬೇಕು.

ವಯೋಮಿತಿ :

ಈ ಅರ್ಜಿಯನ್ನು ಸಲ್ಲಿಸಲು ದಿನಾಂಕ 01-01-2024ಕ್ಕೆ ಅಭ್ಯರ್ಥಿಯು 18 ರಿಂದ 23 ವರ್ಷಗಳ ವಯಸ್ಸಿನ ಮಿತಿಯಲ್ಲಿರಬೇಕು.

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್‌ಗೆ ವೇತನ ಶ್ರೇಣಿಯು ರೂ. 21,700 ರಿಂದ 69,100/- ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಯ aಆಯ್ಕೆ ಪ್ರಕ್ರಿಯೆಯು ಈ ಕೆಳಗಿನ ಹಂತಗಳ ಆಧಾರದ ಮೇಲೆ ಒಳಗೊಂಡಿರುತ್ತದೆ:

ಕಂಪ್ಯೂಟರ್ ಬೆಸ್ ಟೆಸ್ಟ್ (CBT) ,
ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET),
ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್,
ವೈದ್ಯಕೀಯ ಪರೀಕ್ಷೆ ಹಾಗೂ
ದಾಖಲೆ ಪರಿಶೀಲನೆ

ಅರ್ಜಿ ಶುಲ್ಕ :

SC/ST/ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆಯಾವುದೇ ಶುಲ್ಕ ಇರುವುದಿಲ್ಲ .
ಎಲ್ಲಾ ಇತರ ವರ್ಗಗದ ಅಭ್ಯರ್ಥಿಗಳಿಗೆ ರೂ. 100/-
ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮುಖಾಂತರ ಆನ್ಲೈನ್ ಶುಲ್ಕ ಪಾವತಿಯನ್ನು ಮಾಡಬಹುದು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದ್ದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-12-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ.

WhatsApp Group Join Now
Telegram Group Join Now

About

Editor | M.Sc CS

5 thoughts on “Job Alerts – ಬರೋಬ್ಬರಿ 26146 ಹುದ್ದೆಗಳ ಬೃಹತ್ ನೇಮಕಾತಿ 2023 | SSC GD Constable Recruitment 2023

  1. Job Alerts – ಬರೋಬ್ಬರಿ 26146 ಹುದ್ದೆಗಳ ಬೃಹತ್ ನೇಮಕಾತಿ 2023 | SSC GD Constable Recruitment 2023
    DECEMBER 6, 2023 YOGITHACENTRAL

Leave a Reply

Your email address will not be published. Required fields are marked *