Home » Central Jobs » Job News – ಬರೋಬ್ಬರಿ 1876 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

Job News – ಬರೋಬ್ಬರಿ 1876 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
WhatsApp Image 2023 07 30 at 11.23.14

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಎಸ್‌ಎಸ್‌ಸಿ(SSC) ಸಬ್ಇನ್ಸ್‌ಪೆಕ್ಟರ್‌ ನೇಮಕಾತಿ(Recruitment) 2023 ರ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಸಿಬ್ಬಂದಿ ಸಚಿವಾಲಯ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳು, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ದೆಹಲಿ ಪೊಲೀಸ್‌ ಪಡೆ ಹಾಗೂ ಸಿಎಪಿಎಫ್‌ಎಸ್‌ ಪಡೆಯ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ (Recruitment) 2023 ರ ಅವಲೋಕನ  –

ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFS) ಸಬ್-ಇನ್ಸ್‌ಪೆಕ್ಟರ್‌ಗಳ(Delhi Police & CAPF SI Vacancy ) ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತದೆ. ದಿಲ್ಲಿ ಪೊಲೀಸ್‌ನ ಕಾನ್ಸ್‌ಟೇಬಲ್‌ಗಳು, ಹೆಡ್ ಕಾನ್ಸ್‌ಟೇಬಲ್‌ಗಳು ಮತ್ತು ಸಹಾಯಕ ಸಬ್-ಇನ್‌ಸ್ಪೆಕ್ಟರ್‌ಗಳ ಪೈಕಿ ಇಲಾಖಾ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ಸೇವೆಯನ್ನು ಹೊಂದಿರುತ್ತಾರೆ ಮತ್ತು ಅವರು ನೀಡಿದ ನಿರ್ಣಾಯಕ ದಿನಾಂಕದಂದು 30 ವರ್ಷಗಳಿಗಿಂತ ಹೆಚ್ಚು ಇರಬಾರದು (ಒಬಿಸಿಗೆ 33 ವರ್ಷಗಳು ಮತ್ತು ಎಸ್‌ಸಿ/ಎಸ್‌ಟಿಗೆ 35 ವರ್ಷಗಳು) ಪ್ಯಾರಾ 5.1 ರಲ್ಲಿ ದೆಹಲಿ ಪೊಲೀಸ್-ಪುರುಷನಲ್ಲಿ ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಮುಕ್ತ ಮತ್ತು ಇಲಾಖೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಹ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು Delhi Police & CAPF SI Vacancy
ಹುದ್ದೆಗಳ ಹೆಸರು ಸಬ್‌ ಇನ್ಸ್‌ಪೆಕ್ಟರ್
ವರ್ಷ 2023
ಒಟ್ಟು ಹುದ್ದೆಗಳು  1876
ಅಪ್ಲಿಕೇಶನ್ ವಿಧಾನ ಆನ್ಲೈನ್

SSC ಸಬ್ಇನ್ಸ್‌ಪೆಕ್ಟರ್‌ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಸಬ್‌ ಇನ್ಸ್‌ಪೆಕ್ಟರ್
ದೆಹಲಿ ಪೊಲೀಸ್‌ ಪಡೆ ಸಬ್‌ ಇನ್ಸ್‌ಪೆಕ್ಟರ್ (ಪುರುಷ) : 109
ದೆಹಲಿ ಪೊಲೀಸ್‌ ಪಡೆ ಸಬ್‌ ಇನ್ಸ್‌ಪೆಕ್ಟರ್ (ಮಹಿಳಾ) : 53
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಬ್‌ಇನ್ಸ್‌ಪೆಕ್ಟರ್‌ (ಪುರುಷ) : 1601
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಬ್‌ಇನ್ಸ್‌ಪೆಕ್ಟರ್‌ (ಮಹಿಳಾ) : 113
ಒಟ್ಟು ಹುದ್ದೆಗಳ ಸಂಖ್ಯೆ : 1876
ಉದ್ಯೋಗ ಸ್ಥಳ : ಭಾರತ

ಈ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ :

ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷಗಳಿಂದ ಗರಿಷ್ಠ 25 ವರ್ಷಗಳ ಒಳಗಿರಬೇಕು. ವಯಸ್ಸಿನ ಸಡಿಲಿಕೆ :
SC/ST ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A/3B ಅಭ್ಯರ್ಥಿಗಳು: 03 ವರ್ಷಗಳು
ಮಾಜಿ ಸೈನಿಕ ಅಭ್ಯರ್ಥಿಗಳು : 03 ವರ್ಷಗಳು

ಸಂಬಳದ ಪ್ಯಾಕೇಜ್ ಎಷ್ಟು?:

ಸಬ್‌ಇನ್ಸ್‌ಪೆಕ್ಟರ್ (ಜಿಡಿ) ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ : Rs.35,400-1,12,400.
ಸಬ್‌ಇನ್ಸ್‌ಪೆಕ್ಟರ್ (ಎಕ್ಸಿಕ್ಯೂಟಿವ್)- ದೆಹಲಿ ಪೊಲೀಸ್ :Rs.35,400-1,12,400.

ಆಯ್ಕೆ ಪ್ರಕ್ರಿಯೆ :

ಪೇಪರ್‌-1 ಲಿಖಿತ ಪರೀಕ್ಷೆ
ಪೇಪರ್‌-2 ಲಿಖಿತ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ / ದೈಹಿಕ ಸಹಿಷ್ಣುತೆ ಪರೀಕ್ಷೆ
ಡೀಟೇಲ್ಡ್‌ ಮೆಡಿಕಲ್ ಟೆಸ್ಟ್‌

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳು 100/- ರೂಗಳನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15-08-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *