Home » Central Jobs » ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ 2023 | RMS Teachers Recruitment 2023

ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ 2023 | RMS Teachers Recruitment 2023

WhatsApp Group Join Now
Telegram Group Join Now
Picsart 23 05 29 17 47 47 951 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ RMS Bengaluru(Rashtriya Military School Bengaluru) – 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಹಿಂದೂಸ್ತಾನ್​ ಏರೋನಾಟಿಕ್ಸ್​  ಲಿಮಿಟೆಡ್ ವತಿಯಿಂದ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– RMS ನೇಮಕಾತಿ(Recruitment) 2023 ರ ಅವಲೋಕನ –

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು (KA) ಭಾರತ ಸರ್ಕಾರ, ರಕ್ಷಣಾ ಸಚಿವಾಲಯದ ಅಡಿಯಲ್ಲಿ ಪ್ರತಿಷ್ಠಿತ ವಸತಿ ಸಾರ್ವಜನಿಕ ಶಾಲೆಯಾಗಿದೆ. ಒಟ್ಟು 5 ಅಸಿಸ್ಟೆಂಟ್ ಮಾಸ್ಟರ್ (Assistant Master) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿಯನ್ನು ಆಫ್ ಲೈನ್(offline) ಮೂಲಕ ಸಲ್ಲಿಸಬಹುದು.ಇನ್ಸ್ಟಿಟ್ಯೂಟ್ ಸಹಾಯಕ ಮಾಸ್ಟರ್ಸ್ನ ಕೆಳಗಿನ ಬೋಧನಾ ಪೋಸ್ಟ್ಗಳಲ್ಲಿ ಸೂಕ್ತವಾದ ಭಾರತೀಯ ಪ್ರಜೆಗಳ ಹುಡುಕಾಟದಲ್ಲಿದೆ. ವಿವರಗಳನ್ನು ಕೆಳಗೆ ನೀಡಲಾಗಿದೆ:-

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ರಕ್ಷಣಾ ಇಲಾಖೆ, ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು
ಹುದ್ದೆಗಳ ಹೆಸರು ಸಹಾಯಕ ಮಾಸ್ಟರ್ಸ್ನ
ವರ್ಷ 2023
ಒಟ್ಟು ಹುದ್ದೆಗಳು  5 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

RMS ನೇಮಕಾತಿ 2023 ಖಾಲಿ ಹುದ್ದೆಗಳ ವಿವರ :

ಒಟ್ಟು 05 ಖಾಲಿ ಹುದ್ದೆಗಳಿವೆ
ಗಣಿತ(Maths) ವಿಷಯ ಶಿಕ್ಷಕರು – 02
ಕೆಮಿಸ್ಟ್ರಿ(chemistry) ವಿಷಯ ಶಿಕ್ಷಕರು – 01
ಕಂಪ್ಯೂಟರ್ ಸೈನ್ಸ್(computer science) ವಿಷಯ ಶಿಕ್ಷಕರು – 01
ಹಿಂದಿ(Hindi) ವಿಷಯ ಶಿಕ್ಷಕರು – 01
ಉದ್ಯೋಗ ಸ್ಥಳ : ಬೆಂಗಳೂರು

RMS ನೇಮಕಾತಿ – 2023 ಬೇಕಾಗಿರುವ ಶೈಕ್ಷಣಿಕ ಅರ್ಹತೆ :

(i) ಸಂಬಂಧಪಟ್ಟ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ.
(ii) ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯ ಶಿಕ್ಷಣದಲ್ಲಿ ಬ್ಯಾಚುಲರ್ ಪದವಿ. OR ನ ರೀಜನಲ್ ಕಾಲೇಜ್ ಆಫ್ ಎಜುಕೇಶನ್‌ನ ನಾಲ್ಕು ವರ್ಷಗಳ ಸಮಗ್ರ ಪದವಿ ಕೋರ್ಸ್

ವಯೋಮಿತಿ :

ಅರ್ಜಿದಾರರ ವಯಸ್ಸಿನ ಮಿತಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಟ 30 ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PH ಅಭ್ಯರ್ಥಿಗಳು- 10 ವರ್ಷ

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.  ₹ 44,900-1,42,400 ಗಳನ್ನು ನೀಡಲಾಗುತ್ತದೆ.

RMS ನೇಮಕಾತಿಗೆ ಅರ್ಜಿ ಶುಲ್ಕ :

SC/ST ಅಭ್ಯರ್ಥಿಗಳು- 50 ರೂ.
ಸಾಮಾನ್ಯ/ ಒಬಿಸಿ/ESM ಅಭ್ಯರ್ಥಿಗಳು- 100 ರೂ.
ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

RMS ಆಯ್ಕೆ ಪ್ರಕ್ರಿಯೆ :

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಗಳಿಗೆ ಟೀಚಿಂಗ್ ಪ್ರಾವಿಣ್ಯತೆ, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ನಡೆಸುವುದರ  ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಮೊದಲಿಗೆ ಅರ್ಜಿಯನ್ನು ಆಫ್ಲೈನ್ ಮುಖಾಂತರ ಸಲ್ಲಿಸಲು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಅರ್ಜಿ ನಮೂನೆಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು:

ಪ್ರಾಂಶುಪಾಲರು
ರಾಷ್ಟ್ರೀಯ ಮಿಲಿಟರಿ ಶಾಲೆ
ರಿಚ್ಮಂಡ್ ಟೌನ್
ಹೊಸೂರು ರಸ್ತೆ
ಜಾನ್ಸನ್ ಮಾರುಕಟ್ಟೆ ಎದುರು
ಬೆಂಗಳೂರು (ಕೆಎ)-560025

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  10-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22-06-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *