Home » Karnataka Jobs » ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023 : ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023 : ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು

WhatsApp Group Join Now
Telegram Group Join Now
Picsart 23 07 06 15 02 50 150 scaled

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ UAS Dharawada 2023 ರ ನೇಮಕಾತಿಯ ಅಡಿಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ     ಅಗ್ರಿ ವಿವಿ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ಕೃಷಿ ವಿಶ್ವವಿದ್ಯಾಲಯ(UAS) ನೇಮಕಾತಿ (Recruitment) 2023 ರ ಅವಲೋಕನ  –

ಕಾಲೇಜ್‌ನ ಮಣ್ಣು ವಿಜ್ಞಾನ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ “ನವೀನ ಅಭಿವೃದ್ಧಿಯ ಮೂಲಕ ಕೃಷಿ ಸ್ಥಿತಿಸ್ಥಾಪಕತ್ವಕ್ಕಾಗಿ ಪ್ರತಿಫಲ-ಪುನರ್ಯೌವನಗೊಳಿಸುವ ಜಲಾನಯನ ಪ್ರದೇಶಗಳು” (Ab./Ac. No. 550C14/310) ಎಂಬ ಯೋಜನೆಯ ಅಡಿಯಲ್ಲಿ ಈ ಕೆಳಗಿನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ನಡೆಸಲಾಗುತ್ತದೆ. ಈ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕೃಷಿ ವಿಶ್ವವಿದ್ಯಾಲಯ(UAS)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ವರ್ಷ 2023
ಒಟ್ಟು ಹುದ್ದೆಗಳು  21 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ನೇರ ಸಂದರ್ಶನ

UAS ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಸಲಹೆಗಾರ – RS/ಗಿಸಿ :1
ಕೆಲಸದ ಸ್ಥಳ:
ಮಣ್ಣು ವಿಜ್ಞಾನ ವಿಭಾಗ, AC, ಧಾರವಾಡ

ಹಿರಿಯ ಸಂಶೋಧನಾ ಫೆಲೋ : 01
ಕೆಲಸದ ಸ್ಥಳ: ಪ್ರಾಜೆಕ್ಟ್ ಅಧ್ಯಯನ ಪ್ರದೇಶಗಳು ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳು

ಯೋಜನೆಯ ಸಹಾಯಕ(LRI)  : 04
ಕೆಲಸದ ಸ್ಥಳ: ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಯೋಜನಾ ಅಧ್ಯಯನ ಪ್ರದೇಶಗಳು

ಯೋಜನೆಯ ಸಹಾಯಕ Hydrology (Field & PMC)- 02
ಕೆಲಸದ ಸ್ಥಳ: 01-ಯೋಜನಾ ಅಧ್ಯಯನ ಪ್ರದೇಶ ವಿಜಯಪುರ 01-ಇಲಾಖೆ. ಅಗ್ರಿಲ್ ನ. ಇಂಜಿನಿಯರಿಂಗ್, ಎಸಿ,ಧಾರವಾಡ

ಕ್ಷೇತ್ರ ಸಹಾಯಕ-1
ಕೆಲಸದ ಸ್ಥಳ: ಸ್ಟಡಿ ಏರಿಯಾಸ್ ಇನ್ ಬೆಳಗಾವಿ, ಹಾವೇರಿ, ಗದಗ ಮತ್ತು ದಾರವಾಡ

ಸಮುದಾಯ ಸಹಾಯಕರು (ಜಲ ಮಿತ್ರ ) -12
ಕೆಲಸದ ಸ್ಥಳ: ಸ್ಟಡಿ ಏರಿಯಾಸ್ ಇನ್ ಬೆಳಗಾವಿ, ಹಾವೇರಿ, ಗದಗ ಮತ್ತು ದಾರವಾಡ

ಒಟ್ಟು ಹುದ್ದೆಗಳ ಸಂಖ್ಯೆ : 21
ಉದ್ಯೋಗ ಸ್ಥಳ : ಧಾರವಾಡ, ಹಾವೇರಿ, ಬೆಳಗಾವಿ ಮತ್ತು ವಿಜಯಪುರ ( ಕರ್ನಾಟಕ )

UAS ನೇಮಕಾತಿ – 2023ಕ್ಕೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10th, ಡಿಪ್ಲೋಮಾ, ಪದವಿ, MSc, MTech, PhD, BTech ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಯು ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಸಂಬಳದ ಪ್ಯಾಕೇಜ್ ಎಷ್ಟು?:

ಸಲಹೆಗಾರ – 70,000 ರೂ.

ಹಿರಿಯ ಸಂಶೋಧನಾ ಫೆಲೋ (SRF) – 31,000

ಯೋಜನಾ ಸಹಾಯಕ-LRI – 21,000 ರಿಂದ
25,000 ರೂ.

ಯೋಜನೆಯ ಸಹಾಯಕ-ಜಲವಿಜ್ಞಾನ – 25,000ರೂ

ಕ್ಷೇತ್ರ ಸಹಾಯಕ/ಕ್ಷೇತ್ರ ಮೇಲ್ವಿಚಾರಕರು – 13,000ರೂ

ಸಮುದಾಯ ಸಹಾಯಕರು (ಜಲ ಮಿತ್ರ) – 5,000ರೂ

ಆಯ್ಕೆ ಪ್ರಕ್ರಿಯೆ :

ಡಾಕ್ಯುಮೆಂಟ್ ಪರಿಶೀಲನೆ
ನೇರ ಸಂದರ್ಶನ

ಸಂದರ್ಶನದ ವಿವರ:

ಅರ್ಹ ಹಾಗೂ ಆಸಕ್ತವಲ್ಲ ಅಭ್ಯರ್ಥಿಗಳು 18 ಜುಲೈ 2023 ತಾರೀಖಿನಂದು ಬೆಳಗ್ಗೆ 10.30 ಕ್ಕೆ ಸರಿಯಾಗಿ ತಮ್ಮ ಎಲ್ಲಾ ಮೂಲ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ತೆರಳಬೇಕು :
ಚೇಂಬರ್ ಆಫ್ ಆಫೀಸ್ ಆಫ್ ಅಸೂಸಿಯೆಷನ್ .
ನಿರ್ದೇಶಕರು (HQ),
ಕೃಷಿನಗರ,
ಧಾರವಾಡ.

ಪ್ರಮುಖ ದಿನಾಂಕಗಳು
ನೇರ ಸಂದರ್ಶನದ ದಿನಾಂಕ 18-07-2023

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *