Home » Karnataka Jobs » 1700 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ 2023 | Village accountant recruitment 2023

1700 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ 2023 | Village accountant recruitment 2023

WhatsApp Group Join Now
Telegram Group Join Now
WhatsApp Image 2023 09 14 at 12.42.37

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ(Recruitment) ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಈಗಾಗಲೇ ಕರ್ನಾಟಕ ಕಂದಾಯ ಇಲಾಖೆ ನಿಯಮದ ವತಿಯಿಂದ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

–  ವಿಲೇಜ್‌ ಅಕೌಂಟಂಟ್ / ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ (Recruitment) 2023 ರ ಅವಲೋಕನ  –

ಕರ್ನಾಟಕದಲ್ಲಿ ಶೀಘ್ರದಲ್ಲೇ 1700 ಗ್ರಾಮ ಲೆಕ್ಕಿಗರ ನೇಮಕಾತಿಯನ್ನು ನಡೆಸಲಾಗುತ್ತದೆ. ಕಂದಾಯ ಇಲಾಖೆಯಲ್ಲಿ ಮುಂದಿನ 15 ದಿನಗಳ ಒಳಗಾಗಿ ಇ-ಆಡಳಿತ ಜಾರಿಗೊಳಿಸಲಾಗುತ್ತಿದೆ. ಎಲ್ಲ ಕಡೆನಗಳು ಡಿಜಿಟಲೈಸ್ ಆಗಲಿದೆ. ತಾಲ್ಲೂಕು ಕಚೇರಿ ಹಾಗೂ ಮೇಲಿನ ಎಲ್ಲ ಕಚೇರಿಗಳ ಕಡತಗಳು ಇ-ಆಫೀಸ್ ಮೂಲಕವೇ ವಿಲೇವಾರಿ ಆಗಲಿವೆ. ಇದರಿಂದ ಜನರು ಕಚೇರಿಗೆ ಅಲೆಯುವುದು ತಪ್ಪಲಿದೆ ಎಂದು ಕೃಷ್ಣ ಬೈರೇಗೌಡ ಅವರು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಲೆಕ್ಕಾಧಿಕಾರಿಗಳ ನೇಮಕಾತಿಯ ಬಗ್ಗೆ ಮಾತನಾಡಿದರು. ಈ ಲೇಖನದಲ್ಲಿ ಈ ಹುದ್ದೆಗಳ ಪ್ರಮುಖ ದಿನಾಂಕಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳನ್ನು ತಿಳಿಸಿಕೊಡಲಾಗುತ್ತದೆ. ಪೋಸ್ಟ್‌ಗಳ ವಿವರಗಳು ಕೆಳಕಂಡಂತಿವೆ:

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಹೆಸರು ಗ್ರಾಮ ಲೆಕ್ಕಾಧಿಕಾರಿ
ವರ್ಷ 2023
ಒಟ್ಟು ಹುದ್ದೆಗಳು  1700
ಅಪ್ಲಿಕೇಶನ್ ವಿಧಾನ online

Picsart 23 06 10 14 01 54 141

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2023ರ ಖಾಲಿ ಹುದ್ದೆಗಳ ವಿವರ :

ಹುದ್ದೆಯ ಹೆಸರು: ಗ್ರಾಮ ಲೆಕ್ಕಾಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ : 1700
ಉದ್ಯೋಗ ಸ್ಥಳ : ಕರ್ನಾಟಕ

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿಯಲ್ಲಿ(PUC) ಪೂರ್ಣಗೊಳಿಸಿರಬೇಕು.

ವಯೋಮಿತಿ :

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ವರಿಷ್ಠ 40 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC/ST ಹಾಗೂ ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
2A, 2B, 3A, 3B ಅಭ್ಯರ್ಥಿಗಳು: 03 ವರ್ಷಗಳು

Picsart 23 06 10 13 55 14 667

ಸಂಬಳದ ಪ್ಯಾಕೇಜ್ ಎಷ್ಟು?:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21,400-42,000/-  ಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಅರ್ಜಿ ಸಲ್ಲಿಸಿದವರನ್ನು ಅವರು ನಿಗಧಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಮೂಲದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲಿ ಪ್ರಕಟಿಸಲಾಗುವುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲಿ ಪ್ರಕಟಿಸಲಾಗುವುದು

 

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ  
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

WhatsApp Group Join Now
Telegram Group Join Now

About

Editor | M.Sc CS

Leave a Reply

Your email address will not be published. Required fields are marked *